ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಆಹ್ವಾನ.! ಈ ಎಲ್ಲಾ ರೀತಿಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬಹುದು!

January 12, 2025 8:17 AM
ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಆಹ್ವಾನ.! ಈ ಎಲ್ಲಾ ರೀತಿಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬಹುದು!

ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ಕರ್ನಾಟಕದಲ್ಲಿ ರೇಷನ್ ಕಾರ್ಡ್ ಹೊಂದಿರುವವರಿಗೆ ಆಹಾರ ಇಲಾಖೆ ಒಂದು ಮುಖ್ಯವಾದ ಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಆಹಾರ ಇಲಾಖೆಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು  ಕರ್ನಾಟಕದಲ್ಲಿ ಅವಕಾಶ ಮಾಡಿಕೊಟ್ಟಿದ್ದಾರೆ.  

ಇದೀಗ ಕರ್ನಾಟಕದಲ್ಲಿ ರೇಷನ್ ಕಾರ್ಡ್ ಹೊಂದಿರುವವರು ತಮ್ಮ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡಿಸಲು ಅಥವಾ ತಿದ್ದುಪಡಿ ಮಾಡಿಸಲು ಆಹಾರ ಇಲಾಖೆಯು ಕಾಲಾವಕಾಶವನ್ನು ನೀಡಿದೆ. ನಿಮ್ಮ ರೇಷನ್ ಕಾರ್ಡ್ ನಲ್ಲಿ ಯಾವುದೇ ರೀತಿಯ ತಿದ್ದುಪಡಿ ಅಥವಾ ಹೆಸರು ಜೋಡಣೆ ಮಾಡಿಸಬೇಕೆಂದರೆ ಆದಷ್ಟು ಬೇಗ ಮಾಡಿಸಿಕೊಳ್ಳಿ ಎಂದು ಸೂಚನೆ ಬಿಡುಗಡೆ ಮಾಡುತ್ತಾರೆ.

ಹಾಗಾದರೆ ಹೆಸರು ಸೇರ್ಪಡೆಸುವುದು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸುವುದು ಹೇಗೆ ಹಾಗೂ ಎಲ್ಲಿ ಮಾಡಿಸಬೇಕು ಹಾಗೂ ಬೇಕಾಗಿರುವ ದಾಖಲಾತಿಗಳನ್ನು ಎಂದು ತಿಳಿಯಲು ಈ ಲೇಖನವನ್ನು ಪೂರ್ತಿಯಾಗಿ ಓದಿ.

ರೇಷನ್ ಕಾರ್ಡ್ ತಿದ್ದುಪಡಿ ಅಥವಾ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ:

ಕರ್ನಾಟಕದಲ್ಲಿ ಆಹಾರ ಇಲಾಖೆಯ ಜನರಿಗೆ ಹೊಸ ರೇಷನ್ ಕಾರ್ಡ್ ಪಡೆಯಲು ಅಥವಾ ರೇಷನ್ ಕಾರ್ಡ್ ಇರುವವರು ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶ ನೀಡಿದ್ದಾರೆ. 

ಕರ್ನಾಟಕದ ಜನರು ಜನವರಿ 31ರ ಒಳಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಅಥವಾ ರೇಷನ್ ಕಾರ್ಡ್ ಅನ್ನು ತಿದ್ದುಪಡಿ ಮಾಡಿಸಿಕೊಳ್ಳಲು ಅರ್ಜಿಯನ್ನು ಸಲ್ಲಿಸಬೇಕು. ಆಹಾರ ಇಲಾಖೆ ಜನರಿಗೆ ಬೆಳಗ್ಗೆ 10 ರಿಂದ ಸಂಜೆ 5:00 ವರೆಗೆ ಅರ್ಜಿಗಳನ್ನು ಸಲ್ಲಿಸಲು ಅವಕಾಶವನ್ನು ಮಾಡಿಕೊಟ್ಟಿದ್ದಾರೆ. 

ಈ ಎಲ್ಲಾ ರೀತಿಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬಹುದು:

  • ಪಡಿತರ ಚೀಟಿದಾರರ ಹೆಸರು ತಿದ್ದುಪಡಿ 
  • ಹೊಸ ಸದಸ್ಯರ ಸೇರ್ಪಡೆ
  • ವಿಳಾಸವನ್ನು ಬದಲಾಯಿಸುವುದು
  • ರೇಷನ್ ಕಾರ್ಡ್ ನಲ್ಲಿ ಹೆಸರು  ತಗಿಸುವುದು 

ಅರ್ಜಿ ಸಲ್ಲಿಸಲು ಇಚ್ಛಿಸುವವರು ತಮ್ಮ ಹತ್ತಿರದ ಬೆಂಗಳೂರು ಒನ್ ಅಥವಾ  ಕರ್ನಾಟಕ ಒನ್ ಅಥವಾ ಗ್ರಾಮ ಒನ್  ಹೋಗಿ ಅರ್ಜಿಯನ್ನು ಸಲ್ಲಿಸಬಹುದು. ಅಥವಾ ಆನ್ಲೈನ್ ಮೂಲಕ ಕೂಡ ಅರ್ಜಿಯನ್ನು ಸಲ್ಲಿಸಬಹುದು.

ಆನ್ಲೈನ್ ವೆಬ್ಸೈಟ್ – https://ahara.karnataka.gov.in/

ರೇಷನ್ ಕಾರ್ಡ್ ಅಲ್ಲಿ ಹೆಸರು ಸೇರಿಸಲು ಈ ದಾಖಲಾತಿಗಳು ಕಡ್ಡಾಯ:

  • ಪಡಿತರ ಚೀಟಿಯ ಮೂಲ ದಾಖಲೆ 
  • ಮಗುವಿದ್ದರೆ  ಮಗುವಿನ ಜನನ ಪ್ರಮಾಣ ಪತ್ರ ಹಾಗೂ ಪೋಷಕರ ಆಧಾರ್ ಕಾರ್ಡ್ 
  • ಹೆಸರು ಸೇರಿಸುವವರ ಆಧಾರ್ ಕಾರ್ಡ್ 

ಇದನ್ನೂ ಓದಿ: ಇವತ್ತು 2025 ಮೀನ ರಾಶಿ ಭವಿಷ್ಯ January.!

belagavivoice - writeups

Guru R

Hello, this is Guru R. from Belagavi. I am a Kannada Content Specialist with five years of proven experience in content writing. I have successfully contributed to over 10 Kannada and English content sites, covering diverse topics from Entertainment to complex Government Schemes. My dedication to quality content was recognized by Google for achieving some of the fastest click-through rates (CTRs) on a previous project. I now maintain this Belagavi voice platform with a commitment to providing Karnataka’s audience with accurate, truthful, and knowledgeable information.

Leave a Comment