NABARD ಆಫೀಸ್ ಅಟೆಂಡೆಂಟ್ Recruitment ೨೦೨೪!! SSLC ಪಾಸ್ ಮಾಡಿದರೆ ಅಭ್ಯರ್ಥಿಗಳಿಗೆ ಕೆಲಸ

October 12, 2024 11:00 AM
NABARD ಆಫೀಸ್ ಅಟೆಂಡೆಂಟ್ Recruitment ೨೦೨೪!! SSLC ಪಾಸ್ ಮಾಡಿದರೆ ಅಭ್ಯರ್ಥಿಗಳಿಗೆ ಕೆಲಸ

10ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳಿಂದ Office Attendant ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಸಿದ್ದೇವೆ. NABARD ನೇಮಕಾತಿ ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 35,000 ದಂತೆ ವೇತನ ನೀಡಲಾಗುತ್ತದೆ.

ವಯೋಮಿತಿ:

ದಿನಾಂಕ 1 ಅಕ್ಟೋಬರ್ 2024 ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ವಯೋಮಿತಿ ನಿಗದಿ ಪಡಿಸಲಾಗಿದೆ ಅದರಲ್ಲಿ OCB ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ ಪಿ ಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ವಿಧಾನ :

Online ಪರೀಕ್ಷೆ ಹಾಗೂ ಭಾಷಾ ಪ್ರಾವೀಣ್ಯತೆ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಪರೀಕ್ಷಾ ಕೇಂದ್ರಗಳು:

  • ಬೆಂಗಳೂರು
  • ಬೆಳಗಾವಿ
  • ಕಲಬುರ್ಗಿ
  • ಹುಬ್ಬಳ್ಳಿ
  • ಧಾರವಾಡ
  • ಮಂಗಳೂರು
  • ಮೈಸೂರು
  • ಶಿವಮೊಗ್ಗ
  • ಉಡುಪಿ

ಅರ್ಜಿ ಸಲ್ಲಿಸುವ ವಿಧಾನ:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ:

  • SC/ST ಹಾಗೂ ಪಿ ಡಬ್ಲ್ಯೂಡಿ ಅಭ್ಯರ್ಥಿ ಅಭ್ಯರ್ಥಿಗಳು 50 ರೂಪಾಯಿ
  • ಉಳಿದ ಅಭ್ಯರ್ಥಿಗಳು 500 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ ಅಭ್ಯರ್ಥಿಗಳು ಆನ್ಲೈನ್ ನಲ್ಲಿ Debit ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಪ್ರತಿದಿನದ ಉದ್ಯೋಗದ ಅಪ್ಡೇಟ್ ಗಳಿಗಾಗಿ ಈಗಲೇ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಿ

ಹುದ್ದೆಯ ಹೆಸರು:

ಆಫೀಸ್ ಅಟೆಂಡೆಂಟ್ Group ಸಿ

ಹುದ್ದೆಗಳ ಸಂಖ್ಯೆ:

ಒಟ್ಟು 108 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಪಡೆಯಲಾಗಿದೆ ಅದರಲ್ಲಿ ಕರ್ನಾಟಕದಲ್ಲಿ ಒಟ್ಟು 8 ಹುದ್ದೆಗಳು ಖಾಲಿ ಇದೆ ಉದ್ಯೋಗ ಸ್ಥಳ ಭಾರತದೆಲ್ಲೆಡೆ

ಶೈಕ್ಷಣಿಕ ಅರ್ಹತೆ:

ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ವಿದ್ಯಾಹರತೆ ಹೊಂದಿರಬೇಕು

ಅರ್ಜಿ ಸಲ್ಲಿಸುವ ದಿನಾಂಕ:

ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ 2 ಅಕ್ಟೋಬರ್ 2024 ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 21 ಅಕ್ಟೋಬರ್ 2024 ಹಾಗೂ Online ಪರೀಕ್ಷಾ ದಿನಾಂಕ 21 ನವೆಂಬರ್ 2024.

Apply Nowibpsonline.ibps.in

ಇದನ್ನೂ ಓದಿ: ಜಿಲ್ಲಾ ಪಂಚಾಯತ್ ನೇಮಕಾತಿ 2024!!

belagavivoice - writeups

Guru R

Hello, this is Guru R. from Belagavi. I am a Kannada Content Specialist with five years of proven experience in content writing. I have successfully contributed to over 10 Kannada and English content sites, covering diverse topics from Entertainment to complex Government Schemes. My dedication to quality content was recognized by Google for achieving some of the fastest click-through rates (CTRs) on a previous project. I now maintain this Belagavi voice platform with a commitment to providing Karnataka’s audience with accurate, truthful, and knowledgeable information.

Leave a Comment