ಎಲ್ಲರಿಗೂ ನಮಸ್ಕಾರ,
ರಾಜ್ಯದ ಹಲವೆಡೆ ಮೋಡಕವಿದ ವಾತಾವರಣ ಇದ್ದು ದಕ್ಷಿಣ ಒಳನಾಡಿನಲ್ಲಿ ಭಾನುವಾರ ಬೆಳಗ್ಗಿನಿಂದಲೂ ಹಗುರವಾದ ಮಳೆಯಾಗಿದೆ ಮುಂದಿನ ಮೂರು ದಿನಗಳವರೆಗೂ ರಾಜ್ಯದ ಮೇಲೆ ಫೆಂಗಲ್ ಚಂಡ ಮಾರುತದ ಪ್ರಭಾವ ಇರಲಿದೆ ಒಂಬತ್ತು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ಎಲ್ಲೋ ಅಲರ್ಟ್ ಘೋಷಿಸಿದೆ. ಫೆಂಗಲ್ ಚಂಡ ಮಾರುತದ ಪ್ರಭಾವದಿಂದ ದಕ್ಷಿಣ ಕರ್ನಾಟಕದಲ್ಲಿ ಮೋಡಕವಿದ ವಾತಾವರಣ ಇದೆ ಸೋಮವಾರ ಮೈಸೂರು ಚಾಮರಾಜನಗರ ಶಿವಮೊಗ್ಗ ಚಿಕ್ಕಮಗಳೂರು ಹಾಸನ ಕೊಡಗು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಕೋಲಾರ ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ ಚಿಕ್ಕಬಳ್ಳಾಪುರ ರಾಮನಗರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಸದ್ಯ ಫೆಂಗಲ್ ಚಂಡ ಮಾರುತವು ಪಾಂಡಿಚೇರಿಯ ಹತ್ತಿರ ಇದೆ ಇದರಿಂದಾಗಿ ದಕ್ಷಿಣ ಕರ್ನಾಟಕದಲ್ಲಿ ಡಿಸೆಂಬರ್ ಮೂರರವರೆಗೆ ವ್ಯಾಪಕ ಮಳೆಯಾಗಲಿದೆ ಇನ್ನು ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ ಒಂದ ರಿಂದ ಡಿಸೆಂಬರ್ 3 ರವರೆಗೆ ಹಗುರವಾದ ಸಾಧಾರಣವಾಗಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನಲ್ಲಿ ಹಗುರವಾಗಿ ಅಲ್ಲಲ್ಲಿ ಮಳೆಯಾಗಲಿದೆ [ಸಂಗೀತ] ದಕ್ಷಿಣ ಕನ್ನಡ ಉಡುಪಿ ಶಿವಮೊಗ್ಗ ಹಾಸನ ಕೊಡಗು ಮೈಸೂರು ಮಂಡ್ಯ ಚಾಮರಾಜನಗರ ಹಾಗೂ ಕೋಲಾರ ಜಿಲ್ಲೆಯ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಡಿಸೆಂಬರ್ 2 ರಿಂದ 1 ರಂದು ಎಲ್ಲೋ ಅಲರ್ಟ್ ಕೊಡಲಾಗಿದೆ ಬೆಂಗಳೂರಲ್ಲಿ ಮುಂದಿನ ಮೂರು ದಿನ ಕನಿಷ್ಠ ಉಷ್ಣಾಂಶ ಸುಮಾರು 19 ಡಿಗ್ರಿ ಸೆಂಟಿಗ್ರೇಡ್ ಹಾಗೂ ಗರಿಷ್ಠ ಉಷ್ಣಾಂಶ 23 ಡಿಗ್ರಿ ಸೆಂಟಿಗ್ರೇಡ್ ಇರುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದ ಹವಾಮಾನ ಮುನ್ಸೂಚನೆ.
ಬೆಂಗಳೂರು ಮುಂದಿನ ಐದು ದಿನ ಮಳೆ
ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಮುಂದಿನ ಐದು ದಿನಗಳವರೆಗೆ ಕರ್ನಾಟಕ ರಾಜ್ಯದ ಹವಾಮಾನ ಮುನ್ಸೂಚನೆಯನ್ನು ಸಂಕ್ಷಿಪ್ತವಾಗಿ ವಿವರಿಸುತ್ತೇನೆ ಇಂದು ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಹಗುರವಾಗಿ ಮಳೆಯಾಗಿದ್ದು ಪ್ರಮುಖವಾಗಿ ಕೋಲಾರ್ ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ತಲ ಒಂದು ಸೆಂಟಿಮೀಟರ್ ಮಳೆಯಾಗಿದೆ ಕಳೆದ ನಾಲ್ಕೈದು ದಿನಗಳಿಂದ ಬಂಗಾಳ ಉಪಸಾಗರದಲ್ಲಿ ವಾಯುಭಾರ ಕುಸಿತ ದಿಂದಾಗಿ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಇರುವ ಕಾರಣ ಹಗಲಿನ ಹೊತ್ತಿನಲ್ಲಿ ಸೂರ್ಯನ ಬಿಸಿಲು ಕಡಿಮೆಯಾಗಿತ್ತು ಇದರ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಇಳಿಕೆಯಾಗಿದೆ ಈಗಿರುವ ಹವಾಮಾನದ ಸಿನಾಪ್ಟಿಕ್ ಸ್ಥಿತಿ.
ಏನೆಂದರೆ ಕಂಜಾರ್ ಚಂಡು ಮಾರುತವು ಕಡಲೂರು ಹಾಗೂ ಪಾಂಡಿಚೇರಿಯ ಹತ್ತಿರ ಇದೆ ಇದರ ಪ್ರಭಾವದಿಂದ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 1 ರಿಂದ ಡಿಸೆಂಬರ್ ಮೂರರ ವರೆಗೆ ಹಗುರದಿಂದ ಸಾಧಾರಣವಾಗಿ ವ್ಯಾಪಕವಾಗಿ ಮರೆಯಾಗುವ ಹೆಚ್ಚಿನ ಸಾಧ್ಯತೆ ಇದ್ದು ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ ಒಂದ ರಿಂದ ಡಿಸೆಂಬರ್ ಮೂರರ ವರೆಗೆ ಹಗುರದಿಂದ ಸಾಧಾರಣವಾಗಿ ಹಲವು ಕಡೆ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಹಗುರವಾಗಿ ಅಲ್ಲಲ್ಲಿ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಉಡುಪಿ ಶಿವಮೊಗ್ಗ ಚಿಕ್ಕಮಂಗಳೂರು ಹಾಸಾನು ಕೊಡಗು ಮೈಸೂರು ಮಂಡ್ಯ ಚಾಮರಾಜನಗರ ಕೋಲಾರ ಜಿಲ್ಲೆಗಳ ಕೆಲವು ಕಡೆ ಬಾರಿ ಮಳೆಯಾಗುವ ಸಾಧ್ಯತೆ ಇದ್ದು ಡಿಸೆಂಬರ್ ಎರಡು ಹಾಗೂ ಮೂರರಂದು ಎಲ್ಲೋ ಅಲರ್ಟ್ ಅನ್ನು ಘೋಷಿಸಲಾಗಿದೆ ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳವರೆಗೆ ಕನಿಷ್ಠ ಉಷ್ಣಾಂಶ ಸುಮಾರು 19 ಡಿಗ್ರಿ ಸೆಂಟಿಗ್ರೇಡ್ ಹಾಗೂ ಗರಿಷ್ಠ ಉಷ್ಣಾಂಶ 23 ಡಿಗ್ರಿ ಸೆಂಟಿಗ್ರೇಡ್ ಇರುವ ಹೆಚ್ಚಿನ ಸಾಧ್ಯತೆ ಇದೆ.
ಇದನ್ನೂ ಓದಿ: Weather News: ಚೆನ್ನೈ ನಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆ ಇದೆ





