ಕರ್ನಾಟಕದ ವಿದ್ಯಾರ್ಥಿಗಳಿಗೆ 2026ರ SSLC ಮತ್ತು PUC ಪರೀಕ್ಷೆಯ ವೇಳಾಪಟ್ಟಿಯನ್ನು ಎಜುಕೇಶನ್ ಡಿಪಾರ್ಟ್ಮೆಂಟ್ ಬಿಡುಗಡೆ ಮಾಡಿದ್ದಾರೆ.
ಆನ್ಲೈನ್ ನೋಟೀಸ್ ಮೂಲಕ ಡಿಪಾರ್ಟ್ಮೆಂಟ್ ಎಲ್ಲಾ ವಿದ್ಯಾರ್ಥಿಗಳಿಗೆ ಈ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದಾರೆ.
ಕರ್ನಾಟಕ SSLC ಮತ್ತು PUC ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ:
ವಿದ್ಯಾರ್ಥಿಗಳಿಗೆ ಕರ್ನಾಟಕ ಶಿಕ್ಷಣ ಇಲಾಖೆಯು SSLC ಮತ್ತು PUC ಎಕ್ಸಾಮಿನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ಮಾರ್ಚ್ 18 ರಿಂದ SSLC ಪರೀಕ್ಷೆ ನಡೆಯುತ್ತದೆ.
PUC ವಿದ್ಯಾರ್ಥಿಗಳಿಗೆ ಪರೀಕ್ಷೆಯು ಫೆಬ್ರವರಿ 28ನೇ ತಾರೀಖಿನಿಂದ ಮಾರ್ಚ್ 17ನೇ ತಾರೀಖಿನವರೆಗೆ ನಡೆಯುತ್ತದೆ.
ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉಚಿತ ಬಸ್ ಪ್ರಯಾಣ:
ಕರ್ನಾಟಕದ SSLC ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಈಗಾಗಲೇ ಪರೀಕ್ಷೆಗೆ ವೇಳಾಪಟ್ಟಿಯು ಬಿಡುಗಡೆಯಾಗಿದೆ.
ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಉಚಿತ ಬಸ್ ಪ್ರಯಾಣವನ್ನು ನೀಡುತ್ತಿದೆ.
ಶಿಕ್ಷಣ ಸಚಿವರಾಗಿರುವ ಮಧು ಬಂಗಾರಪ್ಪನವರು ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ.
ದ್ವಿತೀಯ ಪಿಯುಸಿ ಹಾಗೂ SSLC ಎಕ್ಸಾಮ್
ದ್ವಿತೀಯ ಪಿಯುಸಿ ಎಕ್ಸಾಮ್ ಬರಿಯಲು ಒಟ್ಟು 7,11,000 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಹಾಗೂ SSLC ಪರೀಕ್ಷೆ ಬರೆಯಲು 9,03,000 ವಿದ್ಯಾರ್ಥಿಗಳು ನೊಂದಣಿ ಆಗಿದ್ದಾರೆ.
ಒಟ್ಟು 1217 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಎಕ್ಸಾಮ್ ನಡೆಸಲಾಗುತ್ತದೆ. ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯ ಒಟ್ಟು 2817 ಕೇಂದ್ರಗಳಲ್ಲಿ ನಡೆಯುತ್ತದೆ.
ಈಗಾಗಲೇ ಎಲ್ಲಾ ತಾಲೂಕಿನ ಅಧಿಕಾರಿಗಳಿಗೆ ತಮ್ಮ ತಮ್ಮ ಜಾಗಗಳಲ್ಲಿ ವಿದ್ಯಾರ್ಥಿಗಳ ಮಾಹಿತಿ ಹಂಚಿಕೊಳ್ಳಲಾಗಿದೆ.
ವಿದ್ಯಾರ್ಥಿಗಳು ಎಲ್ಲೆಲ್ಲಿಂದ ಪರೀಕ್ಷೆ ಬರೆಯಲು ಬರಲಿದ್ದಾರೆ ಎಂದು ಸಂಪೂರ್ಣ ಮಾಹಿತಿ ಅಧಿಕಾರಿಗಳಿಗೆ ಬಿಡುಗಡೆ ಮಾಡಿದ್ದಾರೆ ಹಾಗೂ ಅದರ ಪ್ರಕಾರ ಬಸ್ ವ್ಯವಸ್ಥೆ ಮಾಡಿಸಲು ಸೂಚಿಸಲಾಗಿದೆ.
Read More:
KCET 2026 Latest Updates: KEA ಇಂದ ಹೊಸ ಅಧಿಸೂಚನೆ ಪ್ರಕಟ; ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು!
2nd PUC Internal Marks OUT 2026: 20 ಅಂಕಗಳ ಇಂಟರ್ನಲ್ ಅಸೆಸ್‌ಮೆಂಟ್ ವಿವರ ಪ್ರಕಟ!










