ಇಂದು ಕರ್ನಾಟಕದಲ್ಲಿ ಹವಾಮಾನ ಮುನ್ಸೂಚನೆ!! ರಾಜ್ಯದಲ್ಲಿ 3 ದಿನ ಈ ಜಿಲ್ಲೆಗಳಲ್ಲಿ ಬಾರಿ ಮಳೆ ಸೂಚನೆ

October 1, 2024 3:43 AM
ಇಂದು ಕರ್ನಾಟಕದಲ್ಲಿ ಹವಾಮಾನ ಮುನ್ಸೂಚನೆ!! ರಾಜ್ಯದಲ್ಲಿ 3 ದಿನ ಈ ಜಿಲ್ಲೆಗಳಲ್ಲಿ ಬಾರಿ ಮಳೆ ಸೂಚನೆ

ಎಲ್ಲರಿಗೂ ನಮಸ್ಕಾರ, ರಾಜ್ಯದಲ್ಲಿ ಮುಂದಿನ ಮೂರು ದಿನ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆಯು ಸೂಚನೆಯನ್ನು ನೀಡಿದೆ ಇಂದು ಯಾವ ಯಾವ ಜಿಲ್ಲೆಗಳಲ್ಲಿ ಮಳೆ ಬರಲಿದೆ ಎಂಬುದನ್ನು ಈ ಲೇಖನದಲ್ಲಿ ನಾವು ಸಂಪೂರ್ಣವಾಗಿ ಮಾಹಿತಿ ತಿಳಿದುಕೊಳ್ಳೋಣ.

ಮುಂದಿನ 24 ಗಂಟೆ ಕಾಲ ಯಾವ ಜಿಲ್ಲೆಗಳಲ್ಲಿ ಮಳೆ

  • ಮಂಡ್ಯ
  • ರಾಮನಗರ
  • ಮೈಸೂರು
  • ಚಿಕ್ಕಬಳ್ಳಾಪುರ
  • ಕೋಲಾರ
  • ತುಮಕೂರು
  • ಬೆಂಗಳೂರು ನಗರ
  • ಬೆಂಗಳೂರು ಗ್ರಾಮಾಂತರ
  • ಚಾಮರಾಜನಗರ

ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಕರಾವಳಿ ಯಾವ ಜಿಲ್ಲೆಗಳಲ್ಲಿ ಬಾರಿ ಮಳೆ

  • ದಕ್ಷಿಣ ಕನ್ನಡ
  • ಉಡುಪಿ

ಮಲೆನಾಡಿನ ಯಾವ ಜಿಲ್ಲೆಗಳಲ್ಲಿ ಬಾರಿ ಮಳೆ

  • ಚಿಕ್ಕ ಮಂಗಳೂರು
  • ಶಿವಮೊಗ್ಗ

ಮುಂದಿನ 24 ಗಂಟೆಗಳ ಕಾಲ ಬಾರಿ ಮಳೆ ಬೀಳುವ ಸಂಭವವಿದೆ ಎಂದು ಈ ಹಿನ್ನಲೆಯಲ್ಲಿ ಎಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಸಾಧಾರಣವಾಗಿ ಮಳೆ ಬೀಳುವ ಸಾಧ್ಯತೆ ಇದೆ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವು ಕಡೆ ಅಗುರ ಮಳೆಯಾಗುವ ಸಾಧಾರಣವಾಗಿ ಮಳೆಯಾಗಲಿದೆ ಉತ್ತರೊಳನಾಡಿನ ಜಿಲ್ಲೆಗಳಲ್ಲಿ ಹಲವು ಕಡೆ ಅಗುರ ಮಳೆಯಾಗುವ ಸಂಭವ ಹೆಚ್ಚಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡಕವಾದ ವಾತಾವರಣ ಇರಲಿದೆ ಸಾಧಾರಣ ಮಳೆ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ ಮತ್ತು 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಮಾನ ಇಲಾಖೆಯು ಸೂಚನೆಯನ್ನು ನೀಡಿದೆ ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿಯು ಗಂಟೆಗೆ 35 ರಿಂದ 45 km ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು ಮೀನುಗಾರರು ಸಮುದ್ರಕ್ಕೆ ಇಳಿದಂತೆ ಇಲಾಖೆಯು ಸೂಚನೆ ಎಚ್ಚರಿಕೆ ನೀಡಲಾಗಿದೆ.

ನಮ್ಮ ವೆಬ್ಸೈಟ್: belagavivoice.in

belagavivoice - writeups

Guru R

Hello, this is Guru R. from Belagavi. I am a Kannada Content Specialist with five years of proven experience in content writing. I have successfully contributed to over 10 Kannada and English content sites, covering diverse topics from Entertainment to complex Government Schemes. My dedication to quality content was recognized by Google for achieving some of the fastest click-through rates (CTRs) on a previous project. I now maintain this Belagavi voice platform with a commitment to providing Karnataka’s audience with accurate, truthful, and knowledgeable information.

Leave a Comment