Weather Report In Karnataka: ಎಲ್ಲರಿಗೂ ನಮಸ್ಕಾರ, ತುಸು ಬಿಡುವು ನೀಡಿದ ಮಳೆ ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರಿಸಲು ಶುರುವಾಗಿದೆ ಎಂದು ಹವಮಾನ ಇಲಾಖೆಯು ಸೂಚನೆ ನೀಡಿದೆ ಇಂದು ಯಾವ ಯಾವ ಜಿಲ್ಲೆಗಳಲ್ಲಿ ಮಳೆ ಬರಲಿದೆ ಎಂಬುದನ್ನು ಈ ಲೇಖನದಲ್ಲಿ ನಾವು ಸಂಪೂರ್ಣವಾಗಿ ಮಾಹಿತಿ ನೀಡಿದ್ದೇವೆ.
ಕರ್ನಾಟಕದಲ್ಲಿ ಯಾವ ಜಿಲ್ಲೆಗಳಲ್ಲಿ ಮಳೆ ಆರ್ಭಟ
ಕರ್ನಾಟಕದಲ್ಲಿ ಮಳೆ ಮುಂದುವರೆಯುತ್ತಿದೆ ಕರಾವಳಿ ಉತ್ತರ ಒಳನಾಡು ಸೇರಿದಂತೆ ಹಲವು ಕಡೆ ಮಳೆಯಾಗುತ್ತಿದೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಕಡೆ ಮಳೆರಾಯ ಸಕ್ರಿಯವಾಗಿದ್ದು.
- ಚಿಕ್ಕಮಗಳೂರು
- ಹಾಸನ
- ಶಿವಮೊಗ್ಗ
- ಕೊಡಗು
ಇಂದು ಗುಡುಗು ಸಹಿತ ಅತ್ಯಧಿಕವಾಗಿ ಬಾರಿ ಮಳೆ ಸುರಲಿದೆ ಎಂದು ಇಲ್ಲಿ ಆರೆಂಜ್ ಅಲರ್ಟ್ ಕೂಡ ಘೋಷಿಸಲಾಗಿದೆ.
ಕರಾವಳಿಯ ಜಿಲ್ಲೆಗಳಲ್ಲಿ ಮಳೆ ಆರ್ಭಟ:
- ದಕ್ಷಿಣ ಕನ್ನಡ
- ಉಡುಪಿ
ಗದಗ್, ಹಾವೇರಿ, ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಜೋರು ಗಾಳಿ ಸಹಿತ ಧಾರಾಕಾರವಾಗಿ ಮಳೆಯಾಗುವ ಸಂಭವವಿದೆ ಎಂದು ಹಾಗೂ ಇಲ್ಲಿ ಎಲ್ಲೋ ಅಲರ್ಟ್ ಕೂಡ ನೀಡಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 35 km ರಿಂದ 55 km ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಮೀನುಗಾರರು ಸಮುದ್ರಕ್ಕೆ ಕೀಳಿದಂತೆ ಸೂಚಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಗದಗ್, ಹಾವೇರಿ, ಚಿಕ್ಕಮಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ, ಮಳೆಯಾಗಲಿದ್ದು ಎಲ್ಲೋ, ಆರೆಂಜ್, ರೆಡ್ ಘೋಷಿಸಲಾಗಿದೆ.
ಜಯನಗರ, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲ್ಬುರ್ಗಿಯಲ್ಲಿ
ಮಳೆಯಾಗಲಿದೆ ಎಂದು ಹವಮಾನ ಇಲಾಖೆಯು ಸೂಚನೆ ನೀಡಿದೆ.
ನಮ್ಮ ವೆಬ್ಸೈಟ್: belagavivoice.in





